Sunday, December 22, 2024
spot_img
Homeನ್ಯೂಸ್ಚಿನ್ನ ಪ್ರೀಯರಿಗೆ ಶಾಕ್! 100 ಗ್ರಾಂ ಚಿನ್ನದ ದರದಲ್ಲಿ ಮತ್ತೆ 2 ಸಾವಿರ ರೂ ಏರಿಕೆ

ಚಿನ್ನ ಪ್ರೀಯರಿಗೆ ಶಾಕ್! 100 ಗ್ರಾಂ ಚಿನ್ನದ ದರದಲ್ಲಿ ಮತ್ತೆ 2 ಸಾವಿರ ರೂ ಏರಿಕೆ

ಶೇರ್ ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ.

ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ.

ಒಂದು ಗ್ರಾಂ ಚಿನ್ನ (1GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6445

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7031

ಎಂಟು ಗ್ರಾಂ ಚಿನ್ನ (8GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 51,560

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 56,248

ಹತ್ತು ಗ್ರಾಂ ಚಿನ್ನ (10GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 64,450

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 70,310

ನೂರು ಗ್ರಾಂ ಚಿನ್ನ (100GM)

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ.  6,44, 500

24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,03,100

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 70,310 ಆಗಿದ್ದರೆ ಚೆನ್ನೈ 70,310 ಮುಂಬೈ  70,310 ಹಾಗೂ ಕೋಲ್ಕತ್ತಾದಲ್ಲಿ 70,310 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 70,460 ರೂ. ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -spot_img

Most Popular

Recent Comments