ಬೆಕ್ಕು ಸಾಕುವವರೇ ಹುಷಾರ್​! ಶಿವಮೊಗ್ಗದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ದುರಂತ ಸಾವು

ಶಿವಮೊಗ್ಗ: ಸಾಕಿದ ಪ್ರಾಣಿಗಳಲ್ಲಿ ನಾಯಿ, ಬೆಕ್ಕು ಎಲ್ಲರಿಗೂ ಅಚ್ಚುಮೆಚ್ಚು. ಸಾಕಿದ ಪ್ರಾಣಿಗಳ ಪ್ರೀತಿಯೂ ಸಹ ಮಾಲೀಕನ ಮೇಲೆ ಅಪಾರವಾಗಿರುವ ಉದಾಹರಣಗಳಿವೆ. ಆದರೆ ಸಾಕಿದ ಬೆಕ್ಕು ಮನೆಯೊಡತಿಯನ್ನೇ ಬಲಿ ಪಡೆದುಕೊಂಡ ದುರ್ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವನೋರ್ವನ ಮೇಲೆ ದಾಳಿ ಮಾಡಿತ್ತು. ಬಳಿಕ ಬೆಕ್ಕು ಎರಡು ತಿಂಗಳ ಹಿಂದೆ ಮಹಿಳೆಗೆ … Continue reading ಬೆಕ್ಕು ಸಾಕುವವರೇ ಹುಷಾರ್​! ಶಿವಮೊಗ್ಗದಲ್ಲಿ ಸಾಕು ಬೆಕ್ಕು ಕಚ್ಚಿ ಮಹಿಳೆ ದುರಂತ ಸಾವು