ಬ್ರೆಜಿಲ್‌ನ ಸಾವೊ ಪಾಲೊ ಬಳಿ ವಿಮಾನ ಪತನ: ಸಿಬ್ಬಂದಿ ಸೇರಿ 62 ಪ್ರಯಾಣಿಕರ ಸಾವು

ಸಾವೊ ಪೌಲೋ: ಬ್ರೆಜಿಲ್‌ನ ಸಾವೊ ಪಾಲೊ ಬಳಿ ಪ್ರಾದೇಶಿಕ ಟರ್ಬೊಪ್ರೊಪ್ ವಿಮಾನವು ಶುಕ್ರವಾರ ಪತನಗೊಂಡಿದ್ದು ಅದರಲ್ಲಿದ್ದ ಎಲ್ಲಾ 62 ಪ್ರಯಾಣಿಕರು ಹಾಗೂ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಪರಾನಾ ರಾಜ್ಯದ ಕ್ಯಾಸ್ಕಾವೆಲ್‌ನಿಂದ ಸಾವೊ ಪೌಲೋ ಮುಖ್ಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್‌ಲೈನ್‌ Voepass ವಿಮಾನವು ಸಾವೊ ಪಾಲೊದಿಂದ ವಾಯುವ್ಯಕ್ಕೆ 80 ಕಿಮೀ (50 ಮೈಲುಗಳು) ದೂರದಲ್ಲಿರುವ ವಿನ್ಹೆಡೊ ಪಟ್ಟಣದಲ್ಲಿ ಪತನಗೊಂಡಿದೆ. ವಿಮಾನ ವಸತಿ ಪ್ರದೇಶದಲ್ಲಿ ಬಿದ್ದರೂ ನಾಗರಿಕರ ಸಾವು ನೋವಾಗಿಲ್ಲ ಎಂದು ವರದಿಯಾಗಿದೆ. ಪೈಲಟ್‌ ವಿಮಾನ ಮನೆಗಳ ಮೇಲೆ … Continue reading ಬ್ರೆಜಿಲ್‌ನ ಸಾವೊ ಪಾಲೊ ಬಳಿ ವಿಮಾನ ಪತನ: ಸಿಬ್ಬಂದಿ ಸೇರಿ 62 ಪ್ರಯಾಣಿಕರ ಸಾವು