ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್‌

ಕೊಪ್ಪಳ: ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯನ್ನು ವಾಪಸ್‌ ಕಸಿದುಕೊಂಡು ವಂಚನೆ ಎಸಗುತ್ತಿದ್ದ ಆರೋಪದ ಮೇಲೆ ಅಂಗನವಾಡಿ ಕಾರ್ಯಕರ್ತೆ ಲಕ್ಷ್ಮಿ, ಸಹಾಯಕಿ ಶೈನಜಾಬೇಗಂ ಅವರನ್ನ ಅಮಾನತು ಮಾಡಲಾಗಿದೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದ ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಘಟನೆ ನಡೆದಿದ್ದು, ಅಂಗನವಾಡಿ … Continue reading ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಸಸ್ಪೆಂಡ್‌