ಹಾಜರಾತಿ ಬೇಕಂದ್ರೆ ಕೆನ್ನೆಗೊಂದು ಕಿಸ್ ಕೊಡ್ಬೇಕು: ಶಿಕ್ಷಕಿಯಿಂದ ಸಿಹಿ ಮುತ್ತಿಗೆ ಬೇಡಿಕೆಯಿಟ್ಟ ಹೆಡ್‌ ಮಾಸ್ಟರ್‌!

ಉತ್ತರ ಪ್ರದೇಶ: ಶಿಕ್ಷಕರಾದವರು  ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪವಾಗಬೇಕು. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸಿ ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಬ್ದಾರಿ ಶಿಕ್ಷಕರದ್ದು. ಆದರೆ ಇಲ್ಲೊಬ್ಬ ಶಿಕ್ಷಕ ತಾನು ಎಲ್ಲಿದ್ದೇನೆ, ತನ್ನ ಕತ್ಯವ್ಯವೇನು, ತನ್ನ ವಯಸ್ಸೇನು ಎಂಬುವುದನ್ನೇ ಮರೆತು ಲೇಡಿ ಟೀಚರ್‌ ಒಬ್ಬರ ಜೊತೆ ಫ್ಲರ್ಟ್‌ ಮಾಡಿದ್ದಾರೆ. ಹೌದು ಹಾಜರಾತಿ ಕೊಡಿ ಎಂದು ಕೇಳಲು ಬಂದ ಶಿಕ್ಷಕಿಯ ಜೊತೆಗೆ ಮಾತನಾಡುತ್ತಾ, ಹಾಜರಾತಿ ಬೇಕೆಂದರೆ ನನ್ನ ಕೆನ್ನೆಗೊಂದು ಸಿಹಿ ಮುತ್ತನ್ನು ಕೊಡಬೇಕು ಎಂದು ಕೇಳಿದ್ದಾರೆ. ಮುಖ್ಯ ಶಿಕ್ಷಕನ … Continue reading ಹಾಜರಾತಿ ಬೇಕಂದ್ರೆ ಕೆನ್ನೆಗೊಂದು ಕಿಸ್ ಕೊಡ್ಬೇಕು: ಶಿಕ್ಷಕಿಯಿಂದ ಸಿಹಿ ಮುತ್ತಿಗೆ ಬೇಡಿಕೆಯಿಟ್ಟ ಹೆಡ್‌ ಮಾಸ್ಟರ್‌!