ಪಕ್ಕದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕಿ ದುರಂತ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಎಂ ಆರ್ ಪಾಟೀಲ್

ಹುಬ್ಬಳ್ಳಿ: ಕುಂದಗೋಳ ಪಟ್ಟಣದಲ್ಲಿ ಆಟವಾಡಲು ಪಕ್ಕದ ಮನೆಗೆ ತೆರಳಿದ್ದ ಬಾಲಕಿ ಮೇಲೆ ಮನೆಯ ಮೇಲ್ಛಾವಣಿ ಹೊದಿಕೆ ಕುಸಿದು ಬಿದ್ದು ಮೃತಪಟ್ಟ ಬಾಲಕಿಯ ನಿವಾಸಕ್ಕೆ ಶಾಸಕ ಎಮ್.ಆರ್‌.ಪಾಟೀಲ್ ರವಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕಳೆದ ಮೂರು ದಿನಗಳ ಹಿಂದೆ ಅಮೃತಾ ಗದಿಗೆಪ್ಪ ಮೆಣಸಗೊಂಡ (05) ಬಾಲಕಿ ರಾಮಪ್ಪ ಅರಕಸಾಲಿ ಎಂಬಾತರ ಮನೆಗೆ ಆಟವಾಡಲು ಹೋದ ಸಂದರ್ಭದಲ್ಲಿ ನಿರಂತರ ಮಳೆಗೆ ನೆನೆದಿದ್ದ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದುಬಿದ್ದು ಮನೆಯ ಅವಶೇಷಗಳ ಅಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಳು. ಈ ಹಿನ್ನೆಲೆ … Continue reading ಪಕ್ಕದ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಬಾಲಕಿ ದುರಂತ ಸಾವು: ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಸಕ ಎಂ ಆರ್ ಪಾಟೀಲ್